KNV
6. ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
ERVKN
6. ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.
IRVKN
6. ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN