KNV
18. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
ERVKN
18. ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.’ ”
IRVKN
18. ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN