KNV
26. ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
ERVKN
26. ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’ ” ಎಂದು ಹೇಳು.
IRVKN
26. ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN