KNV
11. ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
ERVKN
11. ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.
IRVKN
11. ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN