KNV
1. ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
ERVKN
1. ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.
IRVKN
1. ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN