ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--

ERVKN
9. “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.

IRVKN
9. ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 9 of Total Verses 13
1 2 3 4 5 6 7 8 9 10 11 12 13
  • ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
  • ERVKN

    “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.
  • IRVKN

    ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,
Total 13 Verses, Current Verse 9 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References