ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.

ERVKN
2. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.

IRVKN
2. “ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 2 of Total Verses 30
  • ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
  • ERVKN

    ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುತ್ತಾನೆ, “ನಾನು ಜೆರುಸಲೇಮ್ ನಗರಕ್ಕೂ ಮತ್ತು ಯೆಹೂದದ ಎಲ್ಲಾ ಪಟ್ಟಣಗಳಿಗೂ ತಂದ ಭಯಂಕರವಾದ ಕೇಡನ್ನು ನೀವು ನೋಡಿದ್ದೀರಿ. ಆ ಪಟ್ಟಣಗಳು ಇಂದು ಕೇವಲ ಕಲ್ಲಿನ ಗುಡ್ಡೆಗಳಾಗಿವೆ.
  • IRVKN

    “ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.
Total 30 Verses, Current Verse 2 of Total Verses 30
×

Alert

×

kannada Letters Keypad References