ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.

ERVKN
27. ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.

IRVKN
27. ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 27 of Total Verses 30
  • ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
  • ERVKN

    ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.
  • IRVKN

    ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.
Total 30 Verses, Current Verse 27 of Total Verses 30
×

Alert

×

kannada Letters Keypad References