ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.

ERVKN
5. ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ.

IRVKN
5. ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 5 of Total Verses 30
  • ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.
  • ERVKN

    ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ.
  • IRVKN

    ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.
Total 30 Verses, Current Verse 5 of Total Verses 30
×

Alert

×

kannada Letters Keypad References