ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.

ERVKN
6. ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.

IRVKN
6. ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 6 of Total Verses 30
  • ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
  • ERVKN

    ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.
  • IRVKN

    ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.
Total 30 Verses, Current Verse 6 of Total Verses 30
×

Alert

×

kannada Letters Keypad References