KNV
14. ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
ERVKN
14. “ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’
IRVKN
14. “ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN