ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.

ERVKN
18. ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.

IRVKN
18. ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 18 of Total Verses 28
  • ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
  • ERVKN

    ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.
  • IRVKN

    ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.
Total 28 Verses, Current Verse 18 of Total Verses 28
×

Alert

×

kannada Letters Keypad References