KNV
11. ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.
ERVKN
11. “ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”
IRVKN
11. ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN