KNV
2. ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
ERVKN
2. ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.
IRVKN
2. ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN