KNV
2. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
ERVKN
2. ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:
IRVKN
2. ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN