KNV
38. ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.
ERVKN
38. ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು.” ಇದು ಯೆಹೋವನ ನುಡಿ.
IRVKN
38. ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN