ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
42. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.

ERVKN
42. ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.

IRVKN
42. ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 42 of Total Verses 46
  • ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
  • ERVKN

    ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.
  • IRVKN

    ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.
Total 46 Verses, Current Verse 42 of Total Verses 46
×

Alert

×

kannada Letters Keypad References