KNV
7. ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
ERVKN
7. ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.
IRVKN
7. ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN