ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.

ERVKN
28. ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.

IRVKN
28. ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 28 of Total Verses 64
  • ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
  • ERVKN

    ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.
  • IRVKN

    ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.
Total 64 Verses, Current Verse 28 of Total Verses 64
×

Alert

×

kannada Letters Keypad References