KNV
41. ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
ERVKN
41. “ಶೇಷಕನು” [*ಶೇಷಕನು ಇದು ಬಾಬಿಲೋನಿಗೆ ಇದ್ದ ಗುಪ್ತ ಹೆಸರು.] ಶತ್ರುಗಳ ವಶವಾಗುವನು. ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. ಬೇರೆ ಜನಾಂಗದ ಜನರು ಬಾಬಿಲೋನಿನ ಕಡೆಗೆ ನೋಡಿದಾಗ ಅಲ್ಲಿನ ಸ್ಥಿತಿಗತಿಗಳನ್ನು ಕಂಡು ಭಯಪಡುವರು.
IRVKN
41. ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN