KNV
44. ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
ERVKN
44. ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.
IRVKN
44. ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN