KNV
49. ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
ERVKN
49. “ಬಾಬಿಲೋನ್ ಇಸ್ರೇಲರನ್ನು ಕೊಂದಿತು. ಬಾಬಿಲೋನ್ ಭೂಮಂಡಲದ ಎಲ್ಲೆಡೆಯ ಜನರನ್ನು ಕೊಂದಿತು. ಅದಕ್ಕಾಗಿ ಬಾಬಿಲೋನ್ ಪತನವಾಗಲೇಬೇಕು.
IRVKN
49. “ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN