ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
53. ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.

ERVKN
53. ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.

IRVKN
53. ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 53 of Total Verses 64
  • ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
  • ERVKN

    ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.
  • IRVKN

    ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
Total 64 Verses, Current Verse 53 of Total Verses 64
×

Alert

×

kannada Letters Keypad References