KNV
59. ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
ERVKN
59. ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.
IRVKN
59. ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN