ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.

ERVKN
18. ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.

IRVKN
18. ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 18 of Total Verses 34
  • ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
  • ERVKN

    ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.
  • IRVKN

    ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.
Total 34 Verses, Current Verse 18 of Total Verses 34
×

Alert

×

kannada Letters Keypad References