KNV
34. ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
ERVKN
34. ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”
IRVKN
34. ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN