ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.

ERVKN
13. “ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.

IRVKN
13. ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 13 of Total Verses 22
  • ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
  • ERVKN

    “ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.
  • IRVKN

    ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
Total 22 Verses, Current Verse 13 of Total Verses 22
×

Alert

×

kannada Letters Keypad References