KNV
5. ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
ERVKN
5. ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.
IRVKN
5. ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN