KNV
20. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
ERVKN
20. ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.
IRVKN
20. ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN