KNV
63. ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
ERVKN
63. ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.
IRVKN
63. ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN