KNV
9. ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
ERVKN
9. ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.
IRVKN
9. ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN