KNV
16. ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ERVKN
16. “ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.
IRVKN
16. ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN