KNV
25. ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ERVKN
25. ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು.
IRVKN
25. ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN