ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
32. ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.

ERVKN
32. “ನ್ಯಾಯತೀರ್ಪಿನ ದಿನದಲ್ಲಿ ನಿನೆವೆ ಪಟ್ಟಣದವರು ಈ ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ. ಲೋಕಕ್ಕೆ ಬೆಳಕಾಗಿರಿ! (ಮತ್ತಾಯ 5:15; 6:22-23)

IRVKN
32. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 32 of Total Verses 54
  • ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
  • ERVKN

    “ನ್ಯಾಯತೀರ್ಪಿನ ದಿನದಲ್ಲಿ ನಿನೆವೆ ಪಟ್ಟಣದವರು ಈ ಸಂತತಿಗೆ ಎದುರಾಗಿ ನಿಂತು ಇವರನ್ನು ಅಪರಾಧಿಗಳೆಂದು ತೋರಿಸುವರು. ಏಕೆಂದರೆ ಅವರು ಪ್ರವಾದಿಯಾದ ಯೋನನ ಬೋಧನೆಯನ್ನು ಕೇಳಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ನಾನು ಪ್ರವಾದಿ ಯೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ. ಲೋಕಕ್ಕೆ ಬೆಳಕಾಗಿರಿ! (ಮತ್ತಾಯ 5:15; 6:22-23)
  • IRVKN

    ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
Total 54 Verses, Current Verse 32 of Total Verses 54
×

Alert

×

kannada Letters Keypad References