KNV
9. ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.
ERVKN
9. ಆ ಸೇವಕನು ತನ್ನ ಕೆಲಸ ಮಾಡಿದ್ದಕ್ಕಾಗಿ ನೀನೇನೂ ಅವನಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಬೇಕಾಗಿಲ್ಲ. ಸೇವಕನಿರುವುದು ಯಜಮಾನನು ಹೇಳಿದ್ದನ್ನು ಮಾಡುವುದಕ್ಕಾಗಿಯಷ್ಟೇ.
IRVKN
9. ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN