ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
13. ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.

ERVKN
13. “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.

IRVKN
13. ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 13 of Total Verses 43
  • ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
  • ERVKN

    “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.
  • IRVKN

    ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
Total 43 Verses, Current Verse 13 of Total Verses 43
×

Alert

×

kannada Letters Keypad References