KNV
25. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
ERVKN
25. ಐಶ್ವರ್ಯವಂತನು ದೇವರ ರಾಜ್ಯಕ್ಕೆ ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು. ಯಾರಿಗೆ ರಕ್ಷಣೆಯಾಗುವುದು?
IRVKN
25. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN