KNV
31. ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ERVKN
31. (ಮತ್ತಾಯ 20:17-19; ಮಾರ್ಕ 10:32-34) ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!
IRVKN
31. (ಮತ್ತಾ 20:17-19; ಮಾರ್ಕ 10:32-34) ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN