KNV
9. ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
ERVKN
9. ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.
IRVKN
9. ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN