ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
24. ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.

ERVKN
24. “ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” [✡ಉಲ್ಲೇಖನ: ಯಾಜಕ. 12:8.] ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.

IRVKN
24. ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 24 of Total Verses 52
  • ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
  • ERVKN

    “ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ✡ಉಲ್ಲೇಖನ: ಯಾಜಕ. 12:8. ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.
  • IRVKN

    ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.
Total 52 Verses, Current Verse 24 of Total Verses 52
×

Alert

×

kannada Letters Keypad References