KNV
19. ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
ERVKN
19. ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.
IRVKN
19. ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN