ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
15. ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.

ERVKN
15. ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.

IRVKN
15. ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 15 of Total Verses 38
  • ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
  • ERVKN

    ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.
  • IRVKN

    ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,
Total 38 Verses, Current Verse 15 of Total Verses 38
×

Alert

×

kannada Letters Keypad References