ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.

ERVKN
19. “ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.

IRVKN
19. ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 19 of Total Verses 50
  • ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
  • ERVKN

    “ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.
  • IRVKN

    ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.
Total 50 Verses, Current Verse 19 of Total Verses 50
×

Alert

×

kannada Letters Keypad References