ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
30. ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.

ERVKN
30. ಆದರೆ ಫರಿಸಾಯರು [‡ಫರಿಸಾಯರು ಯೆಹೂದ್ಯ ಕಟ್ಟಳೆಗಳನ್ನು ಮತ್ತು ಪದ್ಧತಿಗಳನ್ನು ಶ್ರದ್ಧೆಯಿಂದ ಅನುಸರಿಸುವವರು ಎಂದು ಹೇಳಿಕೊಳ್ಳುವ ಯೆಹೂದ್ಯರ ಧಾರ್ಮಿಕ ಗುಂಪಿಗೆ ಸೇರಿದವರು.] ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.

IRVKN
30. ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 30 of Total Verses 50
  • ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
  • ERVKN

    ಆದರೆ ಫರಿಸಾಯರು ‡ಫರಿಸಾಯರು ಯೆಹೂದ್ಯ ಕಟ್ಟಳೆಗಳನ್ನು ಮತ್ತು ಪದ್ಧತಿಗಳನ್ನು ಶ್ರದ್ಧೆಯಿಂದ ಅನುಸರಿಸುವವರು ಎಂದು ಹೇಳಿಕೊಳ್ಳುವ ಯೆಹೂದ್ಯರ ಧಾರ್ಮಿಕ ಗುಂಪಿಗೆ ಸೇರಿದವರು. ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.
  • IRVKN

    ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
Total 50 Verses, Current Verse 30 of Total Verses 50
×

Alert

×

kannada Letters Keypad References