ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.

ERVKN
14. “ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.

IRVKN
14. ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 14 of Total Verses 56
  • ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
  • ERVKN

    “ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.
  • IRVKN

    ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
Total 56 Verses, Current Verse 14 of Total Verses 56
×

Alert

×

kannada Letters Keypad References