ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
24. ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.

ERVKN
24. ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.

IRVKN
24. ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 24 of Total Verses 56
  • ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
  • ERVKN

    ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.
  • IRVKN

    ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
Total 56 Verses, Current Verse 24 of Total Verses 56
×

Alert

×

kannada Letters Keypad References