KNV
40. ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
ERVKN
40. (ಮತ್ತಾಯ 8:1-4; ಲೂಕ 5:12-16) ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.
IRVKN
40. (ಮತ್ತಾ 8:2-4; ಲೂಕ 5:12-16) ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN