ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
15. ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.

ERVKN
15. (ಮತ್ತಾಯ 21:12-17; ಲೂಕ 19:45-48; ಯೋಹಾನ 2:13-22) ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.

IRVKN
15. [† ಯೋಹಾ 2:14-16:] ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 15 of Total Verses 33
  • ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
  • ERVKN

    (ಮತ್ತಾಯ 21:12-17; ಲೂಕ 19:45-48; ಯೋಹಾನ 2:13-22) ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.
  • IRVKN

    † ಯೋಹಾ 2:14-16: ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
Total 33 Verses, Current Verse 15 of Total Verses 33
×

Alert

×

kannada Letters Keypad References