ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
34. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.

ERVKN
34. ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ. ಮೆಸ್ಸೀಯನು ದಾವೀದನ ಮಗನೋ ಅಥವಾ ದಾವೀದನ ಪ್ರಭುವೋ? (ಮತ್ತಾಯ 22:41-46; ಲೂಕ 20:41-44)

IRVKN
34. ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 34 of Total Verses 44
  • ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
  • ERVKN

    ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ. ಮೆಸ್ಸೀಯನು ದಾವೀದನ ಮಗನೋ ಅಥವಾ ದಾವೀದನ ಪ್ರಭುವೋ? (ಮತ್ತಾಯ 22:41-46; ಲೂಕ 20:41-44)
  • IRVKN

    ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
Total 44 Verses, Current Verse 34 of Total Verses 44
×

Alert

×

kannada Letters Keypad References