KNV
22. ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ERVKN
22. ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.
IRVKN
22. ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN